Bajaj Chetak: ಕಡಿಮೆ ಬೆಲೆಗೆ ಬರುತ್ತಿದೆ ಹೊಸ ಬಜಾಜ್ ಚೇತಕ್

Waves of Karnataka


 ದೇಶೀಯ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಬಜಾಜ್ (Bajaj) ಕಂಪನಿಯ ಬೈಕ್ ಹಾಗೂ ಸ್ಕೂಟರ್‌ಗಳು ವಿಶ್ವಾಸಾರ್ಹತೆಗೆ ಹೆಸರುವಾಗಿಯಾಗಿರುವುದರಿಂದ ಪ್ರತಿಯೊಬ್ಬರು ಇಷ್ಟಪಟ್ಟು ಖರೀದಿಸುತ್ತಾರೆ. ಕಂಪನಿಯು ಎಲೆಕ್ಟ್ರಿಕ್ ವಾಹನಗಳಿಗೆ ಬೆಳೆಯುತ್ತಿರುವ ಬೇಡಿಕೆಯನ್ನು ಗಮನಿಸಿ, ಚೇತಕ್ (Chetak) ಇವಿಯನ್ನು ಬಿಡುಗಡೆಗೊಳಿಸಿತ್ತು. ಈಗ, ಕಡಿಮೆ ಬೆಲೆಗೆ ಹೊಸ ರೂಪಾಂತರ ಲಾಂಚ್‌ಗೆ ಸಿದ್ಧತೆಯನ್ನು ನಡೆಸುತ್ತಿದೆ.