ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ರೀಲ್ ನಲ್ಲೂ ಒಂದಾಗಿದ್ದು, ಒಂದೇ ಸಿನಿಮಾದಲ್ಲಿ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.
December 13, 2023
ಮಾಜಿ ಬಿಗ್ ಬಾಸ್ ಸ್ಪರ್ಧಿಗಳು ಮತ್ತು ತಾರಾ ದಂಪತಿಗಳಾದ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ರೀಲ್ ನಲ್ಲೂ ಒಂದಾಗಿದ್ದು, ಒಂದೇ ಸಿನಿಮಾದಲ್ಲಿ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.
ನಿರ್ದೇಶಕ ಪುನಿತ್ ಶ್ರೀನಿವಾಸ್ ಅವರ ಸೈಕಲಾಜಿಕಲ್ ಥ್ರಿಲ್ಲರ್‌ನಲ್ಲಿ ಮೊದಲ ಬಾರಿಗೆ ಒಟ್ಟಿಗೆ ದೊಡ್ಡ ಪರದೆ ಮೇಲೆ ಕಾಣಿಸಿಕೊಳ್ಳುದ್ದಾರೆ. ರಾಪರ್ ಎಂದೇ ಖ್ಯಾತಿ ಪಡೆದಿರುವ ಚಂದನ್, ಇನ್ನೂ ಬಿಡುಗಡೆಯಾಗದಿರುವ ಸೂತ್ರದಾರಿ ಮತ್ತು ಎಲ್ರ ಕಾಲೆಳೆಯತ್ತೆ ಕಾಲ ಚಿತ್ರಗಳಲ್ಲಿ ನಟನಾಗಿ ಅಭಿನಯಿಸಿದ್ದಾರೆ. ವಿವಿಧ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿರುವ ನಿವೇದಿತಾ ಗೌಡ ಅವರು ಇದೇ ಮೊದಲ ಬಾರಿ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ
Tags
