ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ಪ್ರಕಟವಾದ ನಂತರ ಇದೇ ಮೊದಲ ಬಾರಿಗೆ ಜೆಡಿಎಸ್ ಮುಖಂಡರು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿದ್ದಾರೆ
December 21, 2023
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ಪ್ರಕಟವಾದ ನಂತರ ಇದೇ ಮೊದಲ ಬಾರಿಗೆ ಜೆಡಿಎಸ್ ಮುಖಂಡರು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿದ್ದಾರೆ.
ದೆಹಲಿಯ ಸಂಸತ್ ಭವನದಲ್ಲಿ ಇಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪುತ್ರರಾದ ಎಚ್.ಡಿ ಕುಮಾರಸ್ವಾಮಿ ಮತ್ತು ಎಚ್.ಡಿ ರೇವಣ್ಣ ಅವರ ಜೊತೆ ಪ್ರಧಾನಿ ಮೋದಿ ಭೇಟಿಯಾಗಿದ್ದಾರೆ.
Tags
